ಕರಾವಳಿ

ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ

ಮಂಗಳೂರು: ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಹರೇಕಳ ಕಡವಿನಬಳಿ ನಡೆದಿದೆ. ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಶುಕ್ರವಾರ...

ಮಂಗಳೂರು: ಬಾಡಿಗೆ ಇದೆಯೆಂದು ಮನೆಯಿಂದ ಹೋದ ರಿಕ್ಷಾ ಚಾಲಕ ನಾಪತ್ತೆ

ಮಲ್ಪೆ: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕರೊಬ್ಬರು ನಾಪತ್ತೆಯಾಗಿದ್ದಾರೆ. ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಝಲ್(36 ವರ್ಷ) ಬಾಡಿಗೆ...

ಚುನಾವಣಾ ಬಾಂಡ್ ಅಕ್ರಮ ದೇಶಪ್ರೇಮವೇ? ಚೌಟ ಉತ್ತರಿಸಲಿ: ಕೆ.ಅಶ್ರಫ್

ಮಂಗಳೂರು: ಇತ್ತೀಚೆಗೆ ಬಿಜೆಪಿ ಪಕ್ಷದ ದ.ಕ.ಲೋಕಸಭಾ  ಅಭ್ಯರ್ಥಿ ಬ್ರಿಜೇಶ್ ಚೌಟ ತನ್ನ ಭಾಷಣದಲ್ಲಿ ಹಾಲಿ ಚುನಾವಣೆ ದೇಶಪ್ರೇಮಿ ಗಳಿಗೂ ಮತ್ತು ದೇಶ ದ್ರೋಹಿಗಳ ಮದ್ಯೆ ನಡೆಯುವ ಚುನಾವಣೆ ಎಂದು ಹೇಳಿದ್ದಾರೆ. ಚೌಟ ಜನತೆಗೆ...

ಕರಾವಳಿಯಾದ್ಯಂತ ಶ್ರದ್ಧೆಯ ಗುಡ್ ಪ್ರೈಡೇ ಆಚರಣೆ

ಮಂಗಳೂರು: ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದಾರೆ. ಬಿಜೈ ,ಮಿಲಾಗ್ರೀಸ್ ಸೇರಿ ನಗರದ ಎಲ್ಲಾ ಚರ್ಚ್ ಗಳಲ್ಲಿ ಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯ ಬಹುತೇಕ ಚರ್ಚ್ ಗಳಲ್ಲಿ ಏಸು ಕ್ರಿಸ್ತರ ಬಂಧನ,...

ಬೆಳ್ತಂಗಡಿಯ ಮೂವರ ಹತ್ಯೆ: 7 ದಿನಗಳ ಬಳಿಕ ಮನೆಗೆ ತಲುಪಿದ ಮೃತದೇಹ

ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಮಾ.29 ರಂದು ಶುಕ್ರವಾರ ಬೆಳಗ್ಗೆ ಮೃತದೇಹ...

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

ಬಂಟ್ವಾಳ:ಲೋಕಸಭಾ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೊಬ್ಬರು ಮಾ. 27ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ. ಕರ್ತವ್ಯಕ್ಕೂ ಹಾಜರಾಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ, ಬೆಳ್ತಂಗಡಿಯ ಕೊಲ್ಪೆದಬೈಲು...

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಮಂಜೂರಿನ ನಿಶಾಂತ್‌ ಶೆಟ್ಟಿ(35) ಬಂಧಿತ ವ್ಯಕ್ತಿ. ನಿಶಾಂತ್ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ತಂದು...

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾ.31ರಿಂದ ಭಾರೀ ಮಳೆ

ಬೆಂಗಳೂರು: ಮಾರ್ಚ್​ 31ರಿಂದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...
Join Whatsapp