ವಿದೇಶ

ಮೊಝಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

ಮೊಝಾಂಬಿಕ್: 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಘಟನೆ ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಝಾಂಬಿಕ್ ಕರಾವಳಿ ತೀರದ ಬಳಿ ಸಂಭವಿಸಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ...

ಯುಎಇಯ ಲುಲು ಗ್ರೂಪ್‌‌ಗೆ 1.5 ಕೋಟಿ ರೂ. ವಂಚಿಸಿದ ಕೇರಳದ ವ್ಯಕ್ತಿಯ ಬಂಧನ

ಅಬುಧಾಬಿ: ಯುಎಇಯ ಲುಲು ಗ್ರೂಪ್‌‌ಗೆ 600,000 ದಿರ್ಹಾಮ್ (1.5 ಕೋಟಿ ರೂ.) ವಂಚಿಸಿ ತಲೆಮರೆಸಿಕೊಂಡಿದ್ದ ಭಾರತೀಯ ಉದ್ಯೋಗಿಯನ್ನು ಅಬುಧಾಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಮುಹಮ್ಮದ್ ನಿಯಾಸ್ (38) ಬಂಧಿತ ಆರೊಪಿ. ಆರೋಪಿ ಅಬುಧಾಬಿಯ...

ಇಸ್ರೇಲ್‌ನ ರಾಯಭಾರ ಕಚೇರಿಗಳು ಇನ್ನುಮುಂದೆ ಸುರಕ್ಷಿತವಾಗಿರುವುದಿಲ್ಲ: ಇರಾನ್

ಟೆಹ್ರಾನ್‌: ಇಸ್ರೇಲ್‌ನ ರಾಯಭಾರ ಕಚೇರಿಗಳು ಇನ್ನುಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇರಾನ್‌ನ ಪರಮೋಚ್ಛ ನಾಯಕ ಅಯತುಲ್ಲಾ ಅಲಿ ಖಮೇನಿ ಅವರ ಹಿರಿಯ ಸಲಹೆಗಾರ ಯಾಹ್ಯಾ ರಹೀಂ ಸಫಾವಿ ಈ ಎಚ್ಚರಿಕೆ ನೀಡಿದ್ದಾರೆ. ದಾಳಿ...

ಕಾರವಾರ: ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವು

ಸೌದಿ ಅರೇಬಿಯಾ: ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಘಟನೆ ಕಳೆದ ರಾತ್ರಿ ಮದೀನಾ ಸಮೀಪ ಸಂಭವಿಸಿದ...

ನಮ್ಮ ದೇಶ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ: ಪಾಕಿಸ್ತಾನ

ಇಸ್ಲಾಮಾಬಾದ್: ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದೆ. ದೇಶದ ಸಾರ್ವಭೌಮತ್ವವನ್ನು ಕಾಪಾಡುವ ಉದ್ದೇಶ ಮತ್ತು ಸಾಮರ್ಥ್ಯದಲ್ಲಿ ತಾನು ದೃಢನಿಶ್ಚಯ ಹೊಂದಿದೆ ಎಂದು ಹೇಳಿದೆ. ಭಯೋತ್ಪಾದಕ ದಾಳಿ ನಡೆಸಿ ನೆರೆಯ...

ಯುದ್ಧಾಪರಾಧಗಳಿಗಾಗಿ ಇಸ್ರೇಲನ್ನು ಹೊಣೆಯಾಗಿಸಬೇಕು: ನಿರ್ಣಯ ಅಂಗೀಕರಿಸಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ

ಜಿನೆವಾ: ಗಾಝಾ ಪಟ್ಟಿಯಲ್ಲಿ ಮಾನವೀಯತೆಯ ವಿರುದ್ಧದ ಹಾಗೂ ಸಂಭವನೀಯ ಯುದ್ಧಾಪರಾಧಗಳಿಗಾಗಿ ಇಸ್ರೇಲನ್ನು ಹೊಣೆಯಾಗಿಸಬೇಕೆಂದು ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಅಂಗೀಕರಿಸಿದೆ. ನಿರ್ಣಯದ ಪರವಾಗಿ 22 ರಾಷ್ಟ್ರಗಳು ಮತ ಹಾಕಿದರೆ,...

ತೈವಾನ್​: 7.5 ತೀವ್ರತೆಯ ಪ್ರಬಲ ಭೂಕಂಪ

ತೈವಾನ್‌ ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ...

ಭಾರತದ ಮೊದಲ ಡೇಟಾ ಸೆಂಟರ್‌‌ನ್ನು ಚೆನ್ನೈಯಲ್ಲಿ ಸ್ಥಾಪಿಸಲಿರುವ ‘ಮೆಟಾ’

ನವದೆಹಲಿ: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ವಾಟ್ಸ್‌ ಆಯಪ್‌ನ ಮಾತೃಸಂಸ್ಥೆ 'ಮೆಟಾ’ ಭಾರತದ ಮೊದಲ ಡೇಟಾ ಸೆಂಟರ್‌‌ನ್ನು ಚೆನ್ನೈಯಲ್ಲಿ ಸ್ಥಾಪಿಸಲಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಕ್ಯಾಂಪಸ್‌ನ 10 ಎಕ್ರೆ ಪ್ರದೇಶದಲ್ಲಿ ಡೆಟಾ ಸೆಂಟರ್ ಆರಂಭಗೊಳ್ಳಲಿದೆ. ಮೆಟಾ...
Join Whatsapp