ರಾಷ್ಟ್ರೀಯ

ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ನಿಧನ

ಕೊಯಮತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ.ಗಣೇಶಮೂರ್ತಿ (77) ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೊಲೀಸರ ಪ್ರಕಾರ, ಎಂಡಿಎಂಕೆ ಪಕ್ಷದ ಗಣೇಶಮೂರ್ತಿ ಅವರು ಮಾರ್ಚ್ 24ರಂದು ತಮ್ಮ ನಿವಾಸದಲ್ಲಿ ವಿಷಯುಕ್ತ ಮಾತ್ರೆ ಸೇವಿಸಿ...

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್‌

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ.) ವಶದಲ್ಲಿ ಇರುವ ದೆಹಲಿ ಸಿಎಂ ಅರವಿಂದ ಕೇಜ್ರಿ ವಾಲ್‌ಗೆ ಮಧ್ಯಂತರ ಜಾಮೀನು ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿದ್ದು, ಮುಂದಿನ ವಿಚಾರಣೆಯನ್ನು ಎ.3ಕ್ಕೆ ನಿಗದಿಗೊಳಿಸಿದೆ. ನ್ಯಾ| ಸ್ವರ್ಣಕಾಂತ್‌ ಶರ್ಮಾ...

ನನ್ನ ಬಳಿ ಹಣ ಇಲ್ಲದ್ದರಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ಹಣ ತನ್ನ ಬಳಿ ಇಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ...

ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರು ಈಗ ಮನೆಗೆ: ಡಿ.ಕೆ. ಶಿವಕುಮಾರ್ ಟೀಕೆ

ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.. ಬುಧವಾರ ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜತೆ...

ನಾಳೆ ನನ್ನ ಪತಿ ಕೋರ್ಟ್ ನಲ್ಲಿ “ದೊಡ್ಡ ಸತ್ಯ ಬಹಿರಂಗಪಡಿಸುತ್ತಾರೆ”: ಸುನಿತಾ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸಿದ ಹಲವು ದಾಳಿಗಳಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ. ನನ್ನ ಪತಿ ಮಾರ್ಚ್ 28 ರಂದು ನ್ಯಾಯಾಲಯದಲ್ಲಿ "ದೊಡ್ಡ ಸತ್ಯ ಬಹಿರಂಗಪಡಿಸುತ್ತಾರೆ" ಎಂದು...

ಬಿಗ್ ಬಾಸ್ ವಿಜೇತ ಮುನಾವರ್ ಫಾರೂಖಿ ಬಂಧನ

ಮುಂಬೈ: ಹಿಂದಿ ಬಿಗ್ ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ. ಮುಂಬೈನಲ್ಲಿನ ಹುಕ್ಕಾ ಬಾರ್, ಹುಕ್ಕಾ ಪಾಪ್ಯೂಲರ್ ಮೇಲೆ ತಡರಾತ್ರಿ ದಾಳಿ ನಡೆಸಿದ್ದ ಪೊಲೀಸರು ಬಿಗ್ ಬಾಸ್...

“ಹೋರಾಟ ಮುಂದುವರಿಯಲಿದೆ”: 21 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್ ಚುಕ್

ಶ್ರೀನಗರ: ಖ್ಯಾತ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ ಚುಕ್ ಅವರು ಲಡಾಖ್ ಗೆ ರಾಜ್ಯ ಸ್ಥಾನಮಾನ ಮತ್ತು ದುರ್ಬಲವಾದ ಹಿಮಾಲಯನ್ ಪರಿಸರವನ್ನು ರಕ್ಷಿಸಲು ಒತ್ತಾಯಿಸಿ ಕಳೆದ 21ದಿನಗಳಿಂದ ನಡೆಸುತ್ತಿದ್ದ ತಮ್ಮ ಉಪವಾಸ ಸತ್ಯಾಗ್ರಹವನ್ನುಕೊನೆಗೊಳಿಸಿದ್ದಾರೆ. ಉಪ್ಪು...

ಲೋಕಸಭೆ ಚುನಾವಣೆ ಬಳಿಕ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಿಜೆಪಿ ಸೇರಲಿದ್ದಾರೆ: ಮಾಜಿ ಸಚಿವ ಕೆಟಿಆರ್

ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್ ಹೇಳಿದ್ದಾರೆ. ಹೈದರಾಬಾದ್ ನ ತೆಲಂಗಾಣ ಭವನದಲ್ಲಿ ಪಕ್ಷದ ಮುಖಂಡರು ಮತ್ತು...
Join Whatsapp