ರಾಷ್ಟ್ರೀಯ

ಸೆಮಿಕಂಡಕ್ಟರ್‌ ವಲಯದಲ್ಲಿ ಬರೋಬ್ಬರಿ 5,000 ಕೋಟಿ ರೂ. ಹೂಡಿಕೆ ಮಾಡಲಿರುವ ಸಚಿನ್ ತೆಂಡುಲ್ಕರ್

ಮುಂಬೈ: ಖ್ಯಾತ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ದೇಶದ ಸೆಮಿಕಂಡಕ್ಟರ್‌ ವಲಯದಲ್ಲಿ ಬರೋಬ್ಬರಿ 5,000 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. ಮಹಾರಾಷ್ಟ್ರದಲ್ಲಿ ಆಆರ್‌ಪಿ ಎಲೆಕ್ಟ್ರಾನಿಕ್ಸ್‌ ವತಿಯಿಂದ ಸೆಮಿಕಂಡಕ್ಟರ್‌ ಘಟಕ ಸ್ಥಾಪಿಸಲಿಸಲಾಗುತ್ತಿದೆ. ಸೆಮಿಕಂಡಕ್ಟರ್‌ ಘಟಕಕ್ಕಾಗಿ...

ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ಒದ್ದು, ಚಪ್ಪಲಿ ಎಸೆದು ಓಡಿಸಿದ ವಿದ್ಯಾರ್ಥಿಗಳು

ಛತ್ತೀಸ್‌ಗಢ: ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಒದೆಯುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಛತ್ತೀಸ್​ಗಢದ ಬಸ್ತಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪಾಠ ಮಾಡಬೇಕಿದ್ದ...

ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ಸಂತೋಷ: ಅಧೀರ್ ರಂಜನ್ ಚೌಧರಿ

ಬಾರಾಂಪುರ: ಗಾಂಧಿ ಕುಟುಂಬದೊಂದಿಗೆ ವರುಣ್ ಗಾಂಧಿ ಅವರು ಸಂಪರ್ಕ ಹೊಂದಿದ್ದಾರೆಂಬ ಕಾರಣಕ್ಕೆ ಟಿಕೆಟ್ ನೀಡಲಿಲ್ಲ. ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ನಮಗೆ ಸಂತೋಷ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ...

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ನಗರದ ಫಿರೋಜ್ ಶಾ...

ದೆಹಲಿ ಅಬಕಾರಿ ನೀತಿ ಹಗರಣ: ದೋಷಮುಕ್ತನಾಗಿ ಹೊರಗೆ ಬರುತ್ತೇನೆ ಎಂದ ಕವಿತಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತನಾಗಿ ಹೊರ ಬರುತ್ತೇನೆ ಎಂದು ಬಿಆರ್ ಎಸ್ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ. ಇದು...

ಅಕಾಲಿದಳದೊಂದಿಗಿಲ್ಲ ಮೈತ್ರಿ, ಪಂಜಾಬ್’ನಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ

ಚಂಡೀಗಢ: ಪಂಜಾಬ್ ನಲ್ಲಿ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರೊಂದಿಗೆ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಜತೆ ಮೈತ್ರಿ ಮಾಡಿಕೊಳ್ಳದಿರಲು ಬಿಜೆಪಿ ನಿರ್ಧರಿಸಿದೆ. ಪಂಜಾಬ್ ನ 13 ಸ್ಥಾನಗಳಲ್ಲಿ ಪಕ್ಷವು...

ಉತ್ತರ ಪ್ರದೇಶ | ರಸ್ತೆ ಅಪಘಾತ; ಮೂವರು ಸಾವು

ಬುದೌನ್: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದು, ಮಹಿಳೆ ಮತ್ತು ಮಗು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುದೌನ್ ನಲ್ಲಿ ನಡೆದಿದೆ. ಸಂಜು ಮತ್ತು ಅಜಯ್ ಅವರಿದ್ದ ಮೋಟಾರ್ಬೈಕ್...

ಇಡಿ ಕಸ್ಟಡಿಯಿಂದಲೇ ಎರಡನೇ ಸರ್ಕಾರಿ ಆದೇಶ ಹೊರಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಆಡಳಿತ ನಡೆಸುತ್ತಿದ್ದಾರೆ. ಇಂದು ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಎರಡನೇ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ. ಈ ಬಾರಿ ಆರೋಗ್ಯ ಇಲಾಖೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೊಸ...
Join Whatsapp