ರಾಷ್ಟ್ರೀಯ

ನಿತೀಶ್ ಮತ್ತೊಮ್ಮೆ ಯು-ಟರ್ನ್ ಹೊಡೆಯಲ್ಲ ಎಂದು ಪ್ರಧಾನಿ ಮೋದಿ ಗ್ಯಾರಂಟಿ ನೀಡಬಹುದೇ: ತೇಜಸ್ವಿ ಯಾದವ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯು-ಟರ್ನ್ ಹೊಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಬಹುದೇ? ಎಂದು ಪ್ರತಿಪಕ್ಷ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಪ್ರಶ್ನಿಸಿದ್ದಾರೆ. ಇಂದು...

ವಿಶ್ವಾಸ ಮತ ಗೆದ್ದ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ...

ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್ ಕಾಂಗ್ರೆಸ್ ಗೆ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ. ಚವಾಣ್ ಅವರು ಪಕ್ಷದ ಬಗ್ಗೆ ಅತೃಪ್ತರಾಗಿದ್ದರು. ಶಾಸಕ ಸ್ಥಾನಕ್ಕೆ...

ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಐವರು ಸಜೀವದಹನ

ಲಕ್ನೋ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಕಾರ್-ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮೃತರು ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಇದು ಬಸ್ ಗೆ...

ಮಹಾರಾಷ್ಟ್ರದ ಶೇ 50 ತೆರಿಗೆ ಪಾಲನ್ನು ವಾಪಸ್ ಮಾಡಿ: ಕೇಂದ್ರ ಸರ್ಕಾರಕ್ಕೆ ಉದ್ಧವ್ ಆಗ್ರಹ

ಮುಂಬೈ: ಮಹಾರಾಷ್ಟ್ರದಿಂದ ಸಂಗ್ರಹವಾದ ತೆರಿಗೆಯಲ್ಲಿ ಶೇ 50ರಷ್ಟನ್ನು ಕೇಂದ್ರ ಸರ್ಕಾರ ವಾಪಸ್ ಮಾಡಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ. 'ಮಹಾರಾಷ್ಟ್ರ ₹ 1 ಅನ್ನು ನೀಡುತ್ತಿದೆ ಎಂದರೆ, ರಾಜ್ಯದ ಅಭಿವೃದ್ಧಿಗಾಗಿ...

ಬಿಹಾರ | ಬಸ್ ಪಲ್ಟಿಯಾಗಿ ಇಬ್ಬರು ಸಾವು

ಕತಿಹಾರ್: ಬಸ್ ವೊಂದು ಪಲ್ಟಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ನಲ್ಲಿ ನಡೆದಿದೆ. ಶಿವಂ ಡಿಲಕ್ಸ್ ಹೆಸರಿನ ಬಸ್ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾಗಿ ಇಬ್ಬರು...

ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ

ನವದೆಹಲಿ: ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ)ಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ¬ವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ-ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ...

ಕತಾರ್​: ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಬಿಡುಗಡೆ

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಕತಾರ್​ನಿಂದ ಭಾರತಕ್ಕೆ ಮರಳಿದ್ದಾರೆ. ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ 8 ನೌಕಾಪಡೆಯ ಮಾಜಿ ಅಧಿಕಾರಿಗಳನ್ನು...
Join Whatsapp