ರಾಜ್ಯ

ಏ.18ರಿಂದ 20ರ ವರೆಗೆ ಸಿಇಟಿ: ಜಿಲ್ಲೆಯಲ್ಲಿ 23,823 ವಿದ್ಯಾರ್ಥಿಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಏಪ್ರಿಲ್ 18ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದೆ. ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಳ್ಳಾಲ, ಮುಲ್ಕಿ ಹಾಗೂ ಬಂಟ್ವಾಳ ಒಟ್ಟು ಏಳು ತಾಲೂಕುಗಳಲ್ಲಿ 23,823...

ಉಳ್ಳಾಲ: ಬಿಡಿಎಸ್ ಮಗಿಸಿ ಕೆಲಸಕ್ಕೆ ಹಾಜರಾಗಲು ಪಿಜಿಯಲ್ಲಿ ತಂಗಿದ್ದ ಯುವತಿ ಸಾವು

ಮಂಗಳೂರು: ದಂತ ವೈದ್ಯಕೀಯ ಪದವಿ ಪೂರೈಸಿದ್ದ ಉಳ್ಳಾಲ ತಾಲೂಕಿನ ನರಿಂಗಾನದ ಯುವತಿ ಇಂದು ಬೆಳಗ್ಗೆ ಪಾಂಡೇಶ್ವರದ ಪಿಜಿಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಸ್ವಾತಿ ಶೆಟ್ಟಿ (24) ಮೃತ ಯುವತಿ. ಎ.ಜೆ. ಆಸ್ಪತ್ರೆಯಲ್ಲಿ ಬಿಡಿಎಸ್ ಪದವಿ...

ಮಂಗಳೂರು: 26ರಂದು ಮತದಾನ ಮಾಡಲು ಕರೆ

ಮಂಗಳೂರು: ಇಲ್ಲಿನ ಅರಣ್ಯ ಇಲಾಖೆ ವತಿಯಿಂದ ನಗರದ ಪಡೀಲ್ ಸಸ್ಯ ಪಾಲನಾಲಯದಲ್ಲಿ ಇಂದು ಮತ ಜಾಗೃತಿ ಕಾರ್ಯಕ್ರಮ ನಡೆಯಿತು. 26ರಂದು ಎಲ್ಲರೂ ಮತದಾನ ಮಾಡಲು ಕರೆ‌‌ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ....

ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾದ ಘಟನೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ...

ಕಾಂಗ್ರೆಸ್’ನಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇತ್ತೀಚೆಗೆ ಉದ್ಯಮಿ ವೆಂಕಟ್ ರಾಜು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇಂದು (ಏ.16) 6 ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ...

ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

ಉತ್ತರಕನ್ನಡ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ...

ವಿಜಯೇಂದ್ರ, ಸಿ.ಟಿ.ರವಿಯಂತಹ ನಾಯಕರು ರಾಜ್ಯದಲ್ಲಿ ಪಕ್ಷವನ್ನು ಒಡೆಯುತ್ತಿದ್ದಾರೆ: ಮಾಲೀಕಯ್ಯ ವಾಗ್ದಾಳಿ

ಕಲಬುರಗಿ: ವಿಜಯೇಂದ್ರ, ಸಿ.ಟಿ.ರವಿಯಂತಹ ನಾಯಕರು ರಾಜ್ಯದಲ್ಲಿ ಪಕ್ಷವನ್ನು ಒಡೆಯುತ್ತಿದ್ದಾರೆ. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಭಾರಿ ಪ್ರಮಾಣದ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸ್ವಪಕ್ಷೀಯರ ವಿರುದ್ಧವೇ...

ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ...
Join Whatsapp