ಟಾಪ್ ಸುದ್ದಿಗಳು

ನೇಹಾ ಕೊಲೆ ಪ್ರಕರಣ | ಎನ್ ಕೌಂಟರ್ ಕಾನೂನು ಜಾರಿಯಾಗಬೇಕು: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ಕಿಮ್ಸ್ ಶವಗಾರಕ್ಕೆ ಭೇಟಿ...

ಬಿಜೆಪಿಗೆ ಬಿಗ್ ಶಾಕ್: ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನೆಡೆ ಉಂಟಾಗಿದೆ. ಮಾಜಿ ಸಚಿವ ಮತ್ತು ಕಲಬುರಗಿಯ ಪ್ರಭಾವಿ ನಾಯಕ ಮಾಲಿಕಯ್ಯ ಗುತ್ತೇದಾರ ಬಿಜೆಪಿ ತೊರೆದು ಮರಳಿ ಗೂಡಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ...

ಹುಬ್ಬಳ್ಳಿ | ನೇಹಾ ಕೊಲೆ ಪ್ರಕರಣ: ಕಠಿಣ ಶಿಕ್ಷೆಗೆ ಆಗ್ರಹಿಸಿ ಮುಸ್ಲಿಂ ಸಮುದಾಯದ ಪ್ರತಿಭಟನೆ

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಜ್’ಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ನೇಹಾ ಹಂತಕ ಫಯಾಜ್ ಬೆಳಗಾವಿ ಜಿಲ್ಲೆ ಮುನವಳ್ಳಿಯವನಾಗಿದ್ದು,...

ದೇಶದ ಪ್ರತಿ ಮೂಲೆಯಲ್ಲಿ ಪ್ರೀತಿಯ ಅಂಗಡಿ ತೆರೆಯಿರಿ: ರಾಹುಲ್ ಕರೆ

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದೇಶದ ಪ್ರತಿ ಮೂಲೆಯಲ್ಲಿ ದ್ವೇಷವನ್ನು ಸೋಲಿಸಿ, ಪ್ರೀತಿಯ ಅಂಗಡಿಯನ್ನು ತೆರೆಯುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ...

ಕೀನ್ಯಾದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಸೇರಿ 10 ಮಂದಿ ಸಾವು

ನೈರೋಬಿ: ಗುರುವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೀನ್ಯಾ ರಕ್ಷಣಾ ಪಡೆಗಳ (CDF) ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಸೇರಿ 10 ಮಂದಿ ಮಿಲಿಟರಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಕೀನ್ಯಾ ಅಧ್ಯಕ್ಷ ವಿಲಿಯಂ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ನವದೆಹಲಿ: ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರು ಏಪ್ರಿಲ್ 30ರಂದು...

ವಿದ್ಯಾರ್ಥಿನಿ ನೇಹಾ ಕೊಲೆ: ಪರಮೇಶ್ವರ್ ಹೇಳಿದ್ದೇನು?

ತುಮಕೂರು: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ: ಶಿವಮೊಗ್ಗದಲ್ಲಿ ಓರ್ವ ಸಾವು

ಶಿವಮೊಗ್ಗ: ರಾಜ್ಯಾದ್ಯಂತ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮರ ಬಿದ್ದು ಜಯಂತ್ ಭಟ್(64) ಎಂಬುವವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ...
Join Whatsapp