ಐ.ಪಿ.ಎಲ್ ಫೈನಲ್: ಟ್ರೆಂಟ್ ಬೌಲ್ಟ್ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತತ್ತರ

Prasthutha|

ದುಬೈಯಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ಪಂದ್ಯಾವಳಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ನಲ್ಲಿ ಟ್ರೆಂಟ್ ಬೌಲ್ಟ್ ದಾಳಿಗೆ ತತ್ತರಿಸಿ ಡೆಲ್ಲಿ ಕ್ಯಾಪಿಟಲ್ಸ್ ಕಳಪೆ ಆರಂಭವನ್ನು ಕಂಡಿದೆ.

ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 9 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 59 ರನ್ ಬಾರಿಸಿದೆ. ಶ್ರೇಯಸ್ ಅಯ್ಯರ್ ((23) ಮತ್ತು ರಿಷಬ್ ಪಂತ್ (14) ಕಣದಲ್ಲಿದ್ದಾರೆ.

- Advertisement -