ಕೊರೋನಾ ಬಂದರೆ ಮಮತಾ ಬ್ಯಾನರ್ಜಿಯನ್ನು ಅಪ್ಪಿಕೊಳ್ಳುವುದಾಗಿ ಬೆದರಿಸಿದ್ದ ಬಿಜೆಪಿ ನಾಯಕನಿಗೆ ಕೊರೋನಾ ಪಾಸಿಟಿವ್!

Prasthutha: October 2, 2020

ನನಗೆ ಕೊರೋನಾ ಬಂದರೆ ನಾನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅಪ್ಪಿಕೊಳ್ಳುವುದಾಗಿ ಬೆದರಿಸಿದ್ದ  ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರಿಯ ಕಾರ್ಯದರ್ಶಿ  ಅನುಪಮ್ ಹಝ್ರಾಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅನುಪಮ್ ಹಝ್ರಾ, “ನನಗೆ ಕೊರೋನಾ ಆದರೆ ನಾನು ಮಮತಾ ಅವರನ್ನು ಅಪ್ಪಿಕೊಳ್ಳುತ್ತೇನೆ” ಎಂದು ಹೇಳಿ ವಿಕೃತಿ ಮೆರೆದಿದ್ದ.

ಇತ್ತೀಚೆಗೆ ಹಝ್ರಾನ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣಕ್ಕೆ ಅವನನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಬಂದ ಪರೀಕ್ಷಾ ವರದಿಯು ಹಝ್ರಾನಿಗೆ ಕೊರೋನಾ ಪಾಸಿಟಿವ್ ದೃಢಪಡಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!