ಜೂನ್ 4 ಕ್ಕೆ ಕೇರಳ ಪ್ರವೇಶಿಸಲಿರುವ ನೈರುತ್ಯ ಮುಂಗಾರು

Prasthutha|

- Advertisement -

ನವದೆಹಲಿ: ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

- Advertisement -

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ.

Join Whatsapp