ದಮ್ಮಾಮ್: ಇಂದು ಐ.ಎಸ್.ಎಫ಼್ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಅನಿವಾಸಿ ಕನ್ನಡಿಗರ ಸಮ್ಮಿಲನ

Prasthutha|

►► ಆನ್ ಲೈನ್ ನಲ್ಲಿ ಕಾರ್ಯಕ್ರಮದ  ನೇರ ಪ್ರಸಾರ

- Advertisement -

ದಮ್ಮಾಮ್: 65ನೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂಡಿಯನ್ ಸೋಶಿಯಲ್ ಫ಼ೋರಂ, ದಮ್ಮಾಮ್, ಕರ್ನಾಟಕ ರಾಜ್ಯ ಘಟಕದ ವತಿಯಿಂದ ಇಂದು ಅನಿವಾಸಿ ಕನ್ನಡಿಗರ ಸಮ್ಮಿಲನ -2020 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ಸೌದಿ ಅರೇಬಿಯಾದ ಕಾಲಮಾನ ಸಂಜೆ 7 ಗಂಟೆಗೆ (ಭಾರತೀಯ ಕಾಲಮಾನ ರಾತ್ರಿ 9.30) ಆರಂಭಗೊಳ್ಳಲಿದೆ. ಕಾರ್ಯಕ್ರಮವು ಫ಼ೇಸ್ಬುಕ್ ನಲ್ಲಿ ನೇರ ಪ್ರಸಾರವಾಗಲಿದ್ದು, ಈ ಕೆಳಗಿನ ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ. https://m.facebook.com/story.php?story_fbid=2674630666132375&id=1551608175101302

- Advertisement -