ಫುಟ್ಬಾಲ್ ದಿಗ್ಗಜ ಡಿಯಾಗೋ ಮರಡೋನಾ ಹೃದಯಾಘಾತದಿಂದ ನಿಧನ

Prasthutha|

ಫುಟ್ಬಾಲ್ ದಿಗ್ಗಜ ಡಿಗೋ ಮರಡೋನಾ(60) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಮರಡೋನರ ವಕೀಲರು ದೃಢಪಡಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಮೆದುಳಿನಲ್ಲಿ ರಕ್ತಹೆಪ್ಪುಗಟ್ಟುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಶಸ್ತ್ರ ಚಿಕಿತ್ಸೆಯ ನಂತರ ವಿಥ್ ಡ್ರಾವಲ್ ಸಿಂಡ್ರೋಮ್ ಕಾಣಿಸಿಕೊಂಡಿತ್ತು.

- Advertisement -

‘ಕಿರೀಟವಿಲ್ಲದ ಮಹಾರಾಜ’ ಎಂದು ಪ್ರಸಿದ್ಧಿ ಹೊಂದಿರುವ ಇವರು, ತನ್ನ ಪ್ರತಿಭೆಯಿಂದಲೇ ಅರ್ಜೆಂಟೀನಾ ವಿಶ್ವಕಪ್ ಮುಡಿಗೇರಿಸಿಕೊಂಡಿದ್ದರು.

- Advertisement -