October 3, 2020

ಯುಪಿಯಲ್ಲಿ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಖಂಡಿಸಿ WIM ಪ್ರತಿಭಟನೆ

ಮಂಗಳೂರು:- ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್(WIM) ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. 

ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ಇದರ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮತ್ತು ಎನ್ ಡಬ್ಲೂ ಎಫ್  ಜಿಲ್ಲಾಧ್ಯಕ್ಷೆ ಸಮೀಮಾ ಮಂಚಿ ಮಾತನಾಡಿದರು.

ವಿಮ್ ದ.ಕ.ಜಿಲ್ಲಾ ಕಾರ್ಯದರ್ಶಿ ಝಹನಾ ಬಂಟ್ವಾಳ ಸ್ವಾಗತಿಸಿ ಸಮಿತಿ ಸದಸ್ಯೆ ಝುಲೈಕಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ