ಇನಾಯತ್ ಅಲಿ 1500 ಮತಗಳ ಅಂತರದಲ್ಲಿ ಮುನ್ನಡೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

- Advertisement -

2ನೇ ಸುತ್ತು ಮುಕ್ತಾಯವಾಗಿದ್ದು, ಇನಾಯತ್ ಅಲಿ 1,098 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

  

Join Whatsapp