Home ರಾಷ್ಟ್ರೀಯ ಐ.ಪಿ.ಎಲ್ ಫೈನಲ್: ಟ್ರೆಂಟ್ ಬೌಲ್ಟ್ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತತ್ತರ

ಐ.ಪಿ.ಎಲ್ ಫೈನಲ್: ಟ್ರೆಂಟ್ ಬೌಲ್ಟ್ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತತ್ತರ

ದುಬೈಯಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ಪಂದ್ಯಾವಳಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ನಲ್ಲಿ ಟ್ರೆಂಟ್ ಬೌಲ್ಟ್ ದಾಳಿಗೆ ತತ್ತರಿಸಿ ಡೆಲ್ಲಿ ಕ್ಯಾಪಿಟಲ್ಸ್ ಕಳಪೆ ಆರಂಭವನ್ನು ಕಂಡಿದೆ.

ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 9 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 59 ರನ್ ಬಾರಿಸಿದೆ. ಶ್ರೇಯಸ್ ಅಯ್ಯರ್ ((23) ಮತ್ತು ರಿಷಬ್ ಪಂತ್ (14) ಕಣದಲ್ಲಿದ್ದಾರೆ.

Join Whatsapp
Exit mobile version