Home ಟಾಪ್ ಸುದ್ದಿಗಳು “ಕನಿಷ್ಠ ಜಿಡಿಪಿ, ಗರಿಷ್ಠ ನಿರುದ್ಯೋಗ” : ರಾಹುಲ್ ಗಾಂಧಿ ವ್ಯಂಗ್ಯ

“ಕನಿಷ್ಠ ಜಿಡಿಪಿ, ಗರಿಷ್ಠ ನಿರುದ್ಯೋಗ” : ರಾಹುಲ್ ಗಾಂಧಿ ವ್ಯಂಗ್ಯ

ಮೋದಿ ಸರ್ಕಾರದ ‘ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ’ ಎಂಬ ಧ್ಯೇಯದ ರೀತಿಯಲ್ಲಿಯೇ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಕನಿಷ್ಠ ಜಿಡಿಪಿ, ಗರಿಷ್ಠ ನಿರುದ್ಯೋಗ”ಪ್ರಧಾನ ಮಂತ್ರಿಗಳ ಅವಮಾನಕರ ಅಂಶ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ತೋರಿಸುವ ಗ್ರಾಫ್ ಒಂದನ್ನು ಕೂಡ ರಾಹುಲ್ ಟ್ವಿಟ್ಟರ್  ಅಕೌಂಟ್ ಗೆ ಅಪ್ ಲೋಡ್ ಮಾಡಿದ್ದಾರೆ.

ಶಿಲೀಂಧ್ರ ರೋಗಕ್ಕೆ ನೀಡುವ ಆಂಪೋಟೆರಿಸನ್-ಬಿ ಕೊರತೆಯ ಬಗ್ಗೆ ಸರ್ಕಾರ ಏನು ಹೇಳುತ್ತದೆ. ರೋಗಿಗಳಿಗೆ ಈ ಔಷಧಿಯನ್ನು ಸುಲಭವಾಗಿ ದೊರೆಯುವಂತೆ ಮಾಡಲು ಕೈಗೊಂಡ ಕ್ರಮಗಳೇನು ? ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

Join Whatsapp
Exit mobile version