ಕಾಂಗ್ರೆಸ್ ಅಭ್ಯರ್ಥಿ ಕೂಡ್ಲಿಗಿ ಶ್ರೀನಿವಾಸ್, ಚಳ್ಳಕೆರೆ ರಘುಮೂರ್ತಿ, ಸತೀಶ್ ಜಾರಕಿಹೊಳಿ ಗೆಲುವು

Prasthutha|

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಎನ್ ಟಿ ಶ್ರೀನಿವಾಸ್ ಬಿಜೆಪಿ ಅಭ್ಯರ್ಥಿ ವಿರುದ್ಧ ಜಯಶಾಲಿಯಾಗಿದ್ದಾರೆ.

- Advertisement -

ಶ್ರೀನಿವಾಸ್ ಅವರು ವೃತ್ತಿಯಿಂದ ವೈದ್ಯರಾಗಿದ್ದಾರೆ‌. ಮೂಲತಃ ಕೂಡ್ಲಿಗಿಯವರಾದರೂ ತುಮಕೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದಾರೆ. ಅವರ ತಂದೆಯ ನಿಧನದ ನಂತರ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ಮೊದಲ ಪ್ರಯತ್ನದಲ್ಲೆ ಅವರು ಸಾಸಕರಾಗಿ ಆಯ್ಕೆಯಾಗಿದ್ದಾರೆ.

ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಘು ಮೂರ್ತಿ ಜಯಗಳಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ 3ನೇ ಬಾರಿ ಗೆಲುವು ಸಾಧಿಸಿದ್ದಾರೆ.

Join Whatsapp
Exit mobile version