ಕಾಂಗ್ರೆಸ್ ಪರ ಜನಾದೇಶ: ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಜನಾದೇಶ ನೀಡಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

- Advertisement -


‘ಕರ್ನಾಟಕದಲ್ಲಿ ಕಾಂಗ್ರೆಸ್ ದೊಡ್ಡ ಜಯ ಗಳಿಸಲಿದೆ. ರಾಜ್ಯ ಸರ್ಕಾರದ ಬಗ್ಗೆ ಜನರು ಸಂತೃಪ್ತಿ ಹೊಂದಿದ್ದಾರೆ’ ಎಂದು ಹೇಳಿದ್ದಾರೆ.


‘ಹಿಂದಿನ ಚುನಾವಣೆಗೂ ಮುನ್ನ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ. ಮಹಿಳೆಯರ ಒಲವು ಕಾಂಗ್ರೆಸ್ ಪರವಾಗಿದೆ’ ಎಂದು ತಿಳಿಸಿದ್ದಾರೆ.

Join Whatsapp