ಗುಲ್ಬರ್ಗಾ: ಬಂಕೂರು ಗ್ರಾಮ ಪಂಚಾಯತ್ ನಲ್ಲಿ 5 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು: ಹಾಸನದಲ್ಲಿ 2

Prasthutha|

ಹಾಸನ: ಇಲ್ಲಿನ ಗುಳ್ಳೇನ ಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಇಬ್ಬರು ಎಸ್.ಡಿ.ಪಿ.ಐ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

- Advertisement -

ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ನೂರುಲ್ಲಾ 325 ಮತಗಳೊಂದಿಗೆ ಮತ್ತು ಹೀನಾ ಕೌಸರ್ 325 ಮತಗಳೊಂದಿಗೆ  ಗೆಲುವಿನ ಮಾಲೆ ಧರಿಸಿದ್ದಾರೆ.

ಗುಲ್ಬರ್ಗಾ ಜಿಲ್ಲೆಯ ಬಂಕೂರು ಗ್ರಾಮ ಪಂಚಾಯತ್ ನಲ್ಲಿ 5 ಸ್ಥಾನಗಳನ್ನು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ.

Join Whatsapp