ಹಾಸನ: ಇಲ್ಲಿನ ಗುಳ್ಳೇನ ಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಇಬ್ಬರು ಎಸ್.ಡಿ.ಪಿ.ಐ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ನೂರುಲ್ಲಾ 325 ಮತಗಳೊಂದಿಗೆ ಮತ್ತು ಹೀನಾ ಕೌಸರ್ 325 ಮತಗಳೊಂದಿಗೆ ಗೆಲುವಿನ ಮಾಲೆ ಧರಿಸಿದ್ದಾರೆ.
ಗುಲ್ಬರ್ಗಾ ಜಿಲ್ಲೆಯ ಬಂಕೂರು ಗ್ರಾಮ ಪಂಚಾಯತ್ ನಲ್ಲಿ 5 ಸ್ಥಾನಗಳನ್ನು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ.