Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಬಲಿ !

ಚಿಕ್ಕಮಗಳೂರು: ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಬಲಿ !

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಲ್ಲದೇವರ ತಾಂಡ್ಯದ ಸರೋಜಾ(45) ಆನೆ ದಾಳಿಯಿಂದ ಮೃತಪಟ್ಟ ಮಹಿಳೆ ಎಂದು ಗುರತಿಸಲಾಗಿದೆ.

ಕಾಡಾನೆ ದಾಳಿಯು ಮಲೆನಾಡು ಭಾಗದಲ್ಲಿ ದಿನೇದಿನೇ ಹೆಚ್ಚುತ್ತಿದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಂಡು ನ್ಯಾಯ ದೊರಕಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Join Whatsapp
Exit mobile version