ತಲಪಾಡಿ ಗ್ರಾಮಪಂಚಾಯತ್: 10 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

Prasthutha|

ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ   10  ಮಂದಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

- Advertisement -

ಈ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 12 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಓರ್ವ ಅಭ್ಯರ್ಥಿ ಸೋಲಪ್ಪಿಕೊಂಡಿದ್ದಾರೆ. ಉಳಿದಂತೆ  ಒಂದು ಸ್ಥಾನದ ಫಲಿತಾಂಶ ಇನ್ನಷ್ಟೇ ಬರಬೇಕಾಗಿದೆ.

ಒಟ್ಟು 24 ಮತಬಲದ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಕ್ಕೆ ಬರಲು 13 ಸ್ಥಾನಗಳ ಅಗತ್ಯವಿದೆ.

- Advertisement -

Join Whatsapp