Home ಕರಾವಳಿ ತಲಪಾಡಿ ಗ್ರಾಮಪಂಚಾಯತ್: 10 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

ತಲಪಾಡಿ ಗ್ರಾಮಪಂಚಾಯತ್: 10 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ   10  ಮಂದಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಈ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 12 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಓರ್ವ ಅಭ್ಯರ್ಥಿ ಸೋಲಪ್ಪಿಕೊಂಡಿದ್ದಾರೆ. ಉಳಿದಂತೆ  ಒಂದು ಸ್ಥಾನದ ಫಲಿತಾಂಶ ಇನ್ನಷ್ಟೇ ಬರಬೇಕಾಗಿದೆ.

ಒಟ್ಟು 24 ಮತಬಲದ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಕ್ಕೆ ಬರಲು 13 ಸ್ಥಾನಗಳ ಅಗತ್ಯವಿದೆ.

Join Whatsapp
Exit mobile version