ದೇಶದಲ್ಲಿ 2000ರೂ. ನೋಟ್ ಬ್ಯಾನ್: ರಿಸರ್ವ್ ಬ್ಯಾಂಕ್ ಆದೇಶ Prasthutha| May 19, 2023 ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.- Advertisement - ಆರ್ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ ಸಚಿನ್ ಪೈಲಟ್Next articleಕೇರಳ ಎಸ್ಎಸ್ಎಲ್ಸಿ ಫಲಿತಾಂಶ ಘೋಷಣೆ: ಶೇಕಡಾ 99.70 ವಿದ್ಯಾರ್ಥಿಗಳು ತೇರ್ಗಡೆ