Home Uncategorized ದ್ವಿತೀಯ ಪಿಯುಸಿ ಫಲಿತಾಂಶ: ಮಹಮ್ಮದ್ ಶಫೀಕ್ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ದ್ವಿತೀಯ ಪಿಯುಸಿ ಫಲಿತಾಂಶ: ಮಹಮ್ಮದ್ ಶಫೀಕ್ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಮಲ್ಲೂರು: 2021-22 ರ ದ್ವಿತೀಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸರಕಾರಿ ಪಿಯು ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿ ಮಹಮ್ಮದ್ ಶಫೀಕ್ 450 ಅಂಕಗಳೊಂದಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

600 ರಲ್ಲಿ 450 ಅಂಕ ಪಡೆದ ಇವರು ಮಲ್ಲೂರು ಗ್ರಾಮದ ಬದ್ರಿಯಾನಗರ ಉಮ್ಮರ್ ಬಡ್ಡೂರು ಹಾಗೂ ಖತೀಜ ದಂಪತಿಯ ಪುತ್ರನಾಗಿದ್ದಾರೆ.

Join Whatsapp
Exit mobile version