ಮಂಗಳೂರು: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶದ ಮತ ಎಣಿಕೆ ಮುಂದುವರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಎಸ್.ಡಿ.ಪಿ.ಐ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಖಚಿತವಾಗಿದೆ.
ಇನ್ನೂ 20 ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಮುನ್ನಡೆಯಲ್ಲಿರುವುದು ಖಚಿತವಾಗಿದೆ ಎಂದು ಪಕ್ಷದ ಜಿಲ್ಲಾ ನಾಯಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 485 ಎಸ್.ಡಿ.ಪಿ.ಐ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.