ದ.ಕ.ಜಿಲ್ಲೆ ಗ್ರಾಮ ಪಂಚಾಯತ್ ಚುನಾವಣೆ: 35 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

Prasthutha|

ಮಂಗಳೂರು: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶದ ಮತ ಎಣಿಕೆ ಮುಂದುವರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಎಸ್.ಡಿ.ಪಿ.ಐ ಅಭ್ಯರ್ಥಿಗಳು  ಗೆಲುವು ಸಾಧಿಸಿರುವುದು ಖಚಿತವಾಗಿದೆ.

- Advertisement -

ಇನ್ನೂ 20 ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಮುನ್ನಡೆಯಲ್ಲಿರುವುದು  ಖಚಿತವಾಗಿದೆ ಎಂದು ಪಕ್ಷದ ಜಿಲ್ಲಾ ನಾಯಕರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 485 ಎಸ್.ಡಿ.ಪಿ.ಐ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

Join Whatsapp