ಬಂಟ್ವಾಳ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯ

Prasthutha|

ರಾಜೇಶ್ ನಾಯ್ಕ್ ಮುನ್ನಡೆ, ರಮಾನಾಥ ರೈಗೆ ಹಿನ್ನಡೆ

- Advertisement -

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸ್ಥಾನ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಿ. ರಮಾನಾಥ ರೈ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

Join Whatsapp
Exit mobile version