ಬಜ್ಪೆ ವಿಮಾನ ನಿಲ್ದಾಣ: ಚಪ್ಪಲಿಯಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

Prasthutha|

- Advertisement -

ಮಂಗಳೂರು: ಚಪ್ಪಲಿಯಲ್ಲಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಊರಿಗೆ ಮರಳುತ್ತಿದ್ದ ಕಾಸರಗೋಡು ನಿವಾಸಿಯೊಬ್ಬ ಚಪ್ಪಲಿಯಲ್ಲಿ 332 ಗ್ರಾಂ ಚಿನ್ನ ಸಾಗಿಸುತ್ತಿದ್ದು ಅಧಿಕಾರಿಗಳು ಅದನ್ನು ಪತ್ತೆ ಹಚ್ಚಿದ್ದಾರೆ.

- Advertisement -

ಚಿನ್ನದ ಮೌಲ್ಯ ಸರಿಸುಮಾರು 17,4300 ರೂ ಎಂದು ಅಂದಾಜಿಸಲಾಗಿದ್ದು ಆ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.



Join Whatsapp