ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಕಣಕ್ಕಿಳಿದ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು

Prasthutha|

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಹಾಲಿ ಶಾಸಕ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನೀಡದ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

- Advertisement -

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದರೆ, ಜಗದೀಶ್ ಶೆಟ್ಟರ್ ಸೋಲನುಭವಿಸಿದ್ದಾರೆ.



Join Whatsapp