ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಇಕ್ಬಾಲ್ ಬೆಳ್ಳಾರೆಗೆ ಗೆಲುವು

Prasthutha|

ಬೆಳ್ಳಾರೆ. ಬೆಳ್ಳಾರೆ ಗ್ರಾಮ ಪಂಚಾಯತ್ ನ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ಇಕ್ಬಾಲ್ ಬೆಳ್ಳಾರೆ ಗೆಲುವು ಸಾಧಿಸಿದ್ದಾರೆ.

- Advertisement -

ಬೆಳ್ಳಾರೆ 1ನೆ ವಾರ್ಡ್ ನಿಂದ ಸ್ಪರ್ಧಿಸಿದ್ದ ಎಸ್.ಡಿ.ಪಿ.ಐಯ ದ.ಕ.ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆರಿಫ್ ವಿರುದ್ಧ  135 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

Join Whatsapp