ಬೆಂಗಳೂರು: ಕ್ಯಾಂಪಸ್ ಫ್ರಂಟ್ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ರ ಅಕ್ರಮ ಬಂಧನವನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ ಘಟಕದ ವಿದ್ಯಾರ್ಥಿಗಳು ಈಡಿ ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
- Advertisement -
ಈಡಿಯನ್ನು ಸರಕಾರದ ವಿರುದ್ಧದ ಧ್ವನಿಗಳನ್ನು ಅಡಗಿಸುವುದಕ್ಕಾಗಿ ಬಳಸಲಾಗುತ್ತಿರುವುದರ ವಿರುದ್ಧ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಿದ್ದಾರೆ.