ಬೆಳಗಾವಿ: ನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಸ್ಥಾಪನೆಗೆ ಯತ್ನ: ಪೊಲೀಸರು ಮತ್ತು ಕನ್ನಡಪರ ಸಂಘಟನೆಗಳ ಮಧ್ಯೆ ವಾಗ್ಯುದ್ಧ

Prasthutha|

ಬೆಳಗಾವಿ: ನಗರ ಪಾಲಿಕೆ ಕಚೇರಿ ಮುಂದೆ ಕನ್ನಡ ಧ್ವಜ ಹಾರಿಸುವುದಕ್ಕಾಗಿ ಪ್ರಯತ್ನಿಸಿದ ಕನ್ನಡ ಪರ ಸಂಘಟನೆಗಳನ್ನು ಪೊಲೀಸರು ತಡೆದ ಘಟನೆ ಇಂದು ಬೆಳಗಾವಿಯಲ್ಲಿ ನಡೆದಿದೆ.

- Advertisement -

ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ, ನೂಕಾಟ ನಡೆದಿದೆ. ಕರ್ನಾಟಕದಲ್ಲಿ ಕನ್ನಡ ಸಂಘಟನೆಯ ಧ್ವಜ ಹಾರಿಸಲು ಪೊಲೀಸರು ಅನುಮತಿಯ ಅಗತ್ಯವೇನು ಎಂದು ಕನ್ನಡಪರ ಸಂಘಟನೆಗಳು ಪ್ರಶ್ನಿಸಿವೆ.

Join Whatsapp