ಮಿತ್ತಬಾಗಿಲು ಗ್ರಾಮ ಪಂಚಾಯತ್: ಬಿಜೆಪಿ ಬೆಂಬಲಿತ ಹಾಲಿ ಅಧ್ಯಕ್ಷರ ವಿರುದ್ಧ ಎಸ್.ಡಿ.ಪಿ.ಐ ಬೆಂಬಲಿತ ಕಬೀರ್ ಗೆ ಗೆಲುವು

Prasthutha|

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ಕಬೀರ್ ಖಾಜೂರು ಗೆಲುವು ಸಾಧಿಸಿದ್ದಾರೆ.

- Advertisement -

ಮಿತ್ತಬೈಲು 1 ವಾರ್ಡ್ ನಿಂದ ಸ್ಪರ್ಧಿಸಿದ್ದ ಅವರು ಹಲವು ಬಾರಿ ಈ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಹಾಲಿ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಸೋಲಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಇದುವರೆಗೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಒಟ್ಟು 35 ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದಿರುವುದು ಖಚಿತವಾಗಿದೆ.

Join Whatsapp