ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ

Prasthutha|

ಬೆಂಗಳೂರು: ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಕಾಂಗ್ರೆಸ್ ವರಿಷ್ಟ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.

- Advertisement -

ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲು ಉಸ್ತುವಾರಿಗಳಾಗಿ MLC, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿಯವರನ್ನು ನೇಮಿಸಲಾಗಿದೆ ಎಂದು ಕೆಪಿಸಿಸಿ ತಿಳಿಸಿದೆ.

Join Whatsapp