ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು: ಈಶ್ವರಪ್ಪ

Prasthutha|

ಶಿವಮೊಗ್ಗ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ದೇಶದ ಮತ್ತು ವಿಶ್ವದ ಜನರು ಬಯಸುತ್ತಿದ್ದಾರೆ ಎಂದು ಬಿಜೆಪಿಯ ಉಚ್ಛಾಟಿತ ನಾಯಕ ಕೆಎಸ್ ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

- Advertisement -


ನಮ್ಮ ವಿಶ್ವನಾಯಕ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು. ಇದು ಇಡೀ ದೇಶ ಮತ್ತು ವಿಶ್ವದ ಆಶಯ ಎಂದು ತಿಳಿಸಿದ್ದಾರೆ.
ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Join Whatsapp