Home ರಾಜ್ಯ ಯು.ಟಿ. ಖಾದರ್ 11044 ಮತಗಳ ಮುನ್ನಡೆ

ಯು.ಟಿ. ಖಾದರ್ 11044 ಮತಗಳ ಮುನ್ನಡೆ

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಯು.ಟಿ ಖಾದರ್ ಮುನ್ನಡೆಯನ್ನು ಸಾಧಿಸಿದ್ದಾರೆ.  

2018 ರಲ್ಲಿ ನಡೆದ ಚುನಾವಣೆಯಲ್ಲಿ ಯುಟಿ ಖಾದರ್ ಅವರು ಅಂದು ಬಿಜೆಪಿಯಿಂದ ಸ್ಪರ್ಧಿಸಿದ್ದ ಸಂತೋಷ್ ಕುಮಾರ್ ರೈ ವಿರುದ್ಧ 19,739 ಮತಗಳ ಅಂತರದಿಂದ ಜಯಗಳಿಸಿದ್ದರು.  

Join Whatsapp
Exit mobile version