ರಾಜಧಾನಿ ಬೆಂಗಳೂರಿನಲ್ಲಿ 100 ರೂ. ಗಡಿ ದಾಟಿದ ಪೆಟ್ರೋಲ್ ದರ

Prasthutha|

ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 92.97ರಷ್ಟಾಗಿದೆ.

- Advertisement -


ಈಗಾಗಲೇ ರಾಜ್ಯದ ಹಲವು ನಗರಗಳಲ್ಲಿ ಪೆಟ್ರೋಲ್ ದರ 100 ರೂ.ಗಿಂತ ಹೆಚ್ಚಾಗಿದೆ.
ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ಸೆರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ದರ ಶತಕ ತಲುಪಿದೆ.
ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 98.75 ರಿಂದ 99.99 ರೂಗಳ ನಡುವೆ ಏರಿಳಿತವಾಗುತ್ತಿತ್ತು ಅಂತಿಮವಾಗಿ ಶುಕ್ರವಾರ 100 ರೂ ಆಗಿದೆ.

Join Whatsapp