Home ಕರಾವಳಿ ಕೊಣಾಜೆ | ರಾಜ್ಯ ಹಜ್ ಕಮಿಟಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

ಕೊಣಾಜೆ | ರಾಜ್ಯ ಹಜ್ ಕಮಿಟಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

ಕೊಣಾಜೆ: ಬಿಜೆಪಿ ಬೆಂಬಲಿಗ ಹಾಗೂ ರಾಜ್ಯ ಹಜ್ ಕಮಿಟಿ ಸದಸ್ಯ ಮೌಲ್ವಿ ಹನೀಫ್ ನಿಜಾಮಿ ಅವರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಜನಾಡಿಯ ಅಸೈಗೋಳಿಯಲ್ಲಿ ನಡೆದಿದೆ.  

ಮಂಜನಾಡಿ ಗ್ರಾಮ ಪಂಚಾಯತ್ನ ಒಂದನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿಂತಿದ್ದ ಹನೀಫ್ ಅವರ ತಲೆಗೆ ಸುತ್ತಿಗೆಯಿಂದ ಬಡಿಯಲಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತ ಅಸೈಗೋಳಿ ನಿವಾಸಿ ಕರೀಂ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Join Whatsapp
Exit mobile version