ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮುನ್ನಡೆ, ವಿ. ಸೋಮಣ್ಣ ಹಿನ್ನಡೆ

Prasthutha|

ವರುಣಾ: ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾದ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರಿಗೆ ಹಿನ್ನಡೆಯಾಗಿದೆ.

- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಸ್ಪರ್ಧಿಸಿರುವ ವಿ ಸೋಮಣ್ಣ ಇಂದು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದು, ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ. ಜೊತೆಗೆ ವರುಣಾದಲ್ಲಿ ಕೂಡ ಭರ್ಜರಿಯಾಗಿ ಗೆಲುವು ಸಾಧಿಸುತ್ತೇವೆ ಎಂದು ಹೇಳಿದ್ದಾರೆ.

Join Whatsapp
Exit mobile version