ವರುಣಾ, ಚಾಮರಾಜನಗರದಲ್ಲಿ ವಿ ಸೋಮಣ್ಣ ಸೋಲು

Prasthutha|

ಚಾಮರಾಜನಗರ: ಬೆಂಗಳೂರಿನಿಂದ ವಲಸೆ ಹೋಗಿ ಚಾಮರಾಜನಗರ, ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

Join Whatsapp