ಶಿರಸಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲು

Prasthutha|

ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆನ್‌ನ ಭೀಮಣ್ಣ ನಾಯ್ಕ್ ವಿರುದ್ಧ ಹಾಲಿ ಶಾಸಕ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ.

- Advertisement -

2018ರಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 70,595 ಮತಗಳನ್ನು ಪಡೆದಿದ್ದರೆ, ಪ್ರತಿಸ್ಪರ್ಧಿ ಕಾಂಗ್ರೆನ್‌ನ ಭೀಮಣ್ಣ ನಾಯ್ಕ್ 53,134 ಮತಗಳನ್ನು ಪಡೆದಿದ್ದರು. ಭೀಮಣ್ಣ ನಾಯ್ಕ್ ವಿರುದ್ಧ ವಿಶ್ವೇಶ್ವರ ಹೆಗಡೆ ಕಾಗೇರಿ 17 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.



Join Whatsapp