Home ರಾಜ್ಯ ಶಿರಸಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲು

ಶಿರಸಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲು

ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆನ್‌ನ ಭೀಮಣ್ಣ ನಾಯ್ಕ್ ವಿರುದ್ಧ ಹಾಲಿ ಶಾಸಕ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ.

2018ರಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 70,595 ಮತಗಳನ್ನು ಪಡೆದಿದ್ದರೆ, ಪ್ರತಿಸ್ಪರ್ಧಿ ಕಾಂಗ್ರೆನ್‌ನ ಭೀಮಣ್ಣ ನಾಯ್ಕ್ 53,134 ಮತಗಳನ್ನು ಪಡೆದಿದ್ದರು. ಭೀಮಣ್ಣ ನಾಯ್ಕ್ ವಿರುದ್ಧ ವಿಶ್ವೇಶ್ವರ ಹೆಗಡೆ ಕಾಗೇರಿ 17 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

Join Whatsapp
Exit mobile version