Home ಟಾಪ್ ಸುದ್ದಿಗಳು 96 ಲೋಕಸಭಾ ಕ್ಷೇತ್ರಗಳಲ್ಲಿ ಶೇ.10.35ರಷ್ಟು ಮತದಾನ

96 ಲೋಕಸಭಾ ಕ್ಷೇತ್ರಗಳಲ್ಲಿ ಶೇ.10.35ರಷ್ಟು ಮತದಾನ

ಹೊಸದಿಲ್ಲಿ : 10 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ (ಜಮ್ಮು ಮತ್ತು ಕಾಶ್ಮೀರ) ಸೇರಿ 96 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯವರೆಗೆ ಶೇ.10.35 ಮತಚಲಾವಣೆಯಾಗಿದೆ.


ಪಶ್ಚಿಮ ಬಂಗಾಳದಲ್ಲಿ ಶೇಕಡಾ 15.24 ರಷ್ಟು ಮತದಾನವಾಗಿದೆ. ಮತದಾನ ನಡೆಯುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ ಶೇ.5.07 ರಷ್ಟು ಮತದಾನವಾಗಿದೆ.

Join Whatsapp
Exit mobile version