ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ: ಕಾಂಗ್ರೆಸ್ ಘೋಷಣೆ

Prasthutha|

ಬೆಂಗಳೂರು: ಪ್ರತಿ ಗೃಹಿಣಿಗೆ ಮಾಸಿಕ 2000 ರೂ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ್ದ ಕಾಂಗ್ರೆಸ್ ಇಂದು ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.

- Advertisement -


ಇದು ಕಾಂಗ್ರೆಸ್ ಚುನಾವಣೆಯ ಹಿನ್ನೆಲೆಯಲ್ಲಿ ಘೋಷಿಸುತ್ತಿರುವ ಮೂರನೇ ಗ್ಯಾರಂಟಿಯಾಗಿದೆ.


ಬೆಂಗಳೂರಿನಲ್ಲಿ ಕೆಪಿಸಿಸ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಯಿತು.

Join Whatsapp