- Advertisement -
ಬೆಂಗಳೂರು: ಸೋಮವಾರ ರಾಜ್ಯದಲ್ಲಿ 16,502 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,019 ಮಂದಿಗೆ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಇಂದು 1,662 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 11,252. ಪಾಸಿಟಿವಿಟಿ ಪ್ರಮಾಣ ಶೇ. 6.17 ರಷ್ಟಿದೆ ಎಂದು ತಿಳಿದು ಬಂದಿದೆ.