107 ಭಾರತೀಯರು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಾಪಸ್

Prasthutha|

ದೆಹಲಿ: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಮಾನದ ಮೂಲಕ ಭಾನುವಾರ 168 ಮಂದಿಯನ್ನು ದೇಶಕ್ಕೆ ಕರೆತರಲಾಗಿದೆ. ಇದರಲ್ಲಿ 107 ಮಂದಿ ಭಾರತೀಯರಿದ್ದಾರೆ.

- Advertisement -


ಭಾರತೀಯರ ರಕ್ಷಣೆಗೆ ವಾಯುಪಡೆಯ C-17 ಗ್ಲೋಬ್ ಮಾಸ್ಟರ್, C-130J ವಿಮಾನದಲ್ಲಿ ಬಂದಿಳಿದ್ದಾರೆ.

ವಾಯುಸೇನೆಯ ವಿಮಾನದಲ್ಲಿ ಒಟ್ಟು 168 ಜನ ಆಫ್ಘಾನ್ ನ ಹಿಂದೂಗಳು, ಸಿಖ್ಖರು ಸೇರಿ 168 ಜನ ಭಾರತಕ್ಕೆ ಬಂದಿದ್ದಾರೆ. ಅದರಲ್ಲಿ 107 ಭಾರತೀಯರು ಎಂದು ಹೇಳಲಾಗಿದೆ.

- Advertisement -

ಬಂದಿಳಿದ ಭಾರತೀಯರು ಅಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿವಿಧ ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Join Whatsapp