ವಲಸೆ ಬಂದವರಿಗೆ ಹೆಚ್ಚು ಪ್ರಾಮುಖ್ಯತೆ ಆರೋಪ: ಪಕ್ಷಕ್ಕೆ ರಾಜೀನಾಮೆ ನೀಡಿದ 13 ತೆಲಂಗಾಣ ಕಾಂಗ್ರೆಸ್ ಮುಖಂಡರು

Prasthutha|

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ನಲ್ಲಿ ಪಕ್ಷದ ಆಂತರಿಕ ಜಗಳ ತೀವ್ರಗೊಂಡಿದ್ದು, 13 ಮಂದಿ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಇತರ ಪಕ್ಷಗಳಿಂದ ಕಾಂಗ್ರೆಸ್’ಗೆ ವಲಸೆ ಬಂದವರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ  ಹಾಲಿ ಕಾಂಗ್ರೆಸ್ ಶಾಸಕ ದಾನಸಾರಿ ಅನಸೂಯ (ಸೀತಕ್ಕ) ಮತ್ತು ಮಾಜಿ ಶಾಸಕ ವೇಮ್ ನರೇಂದರ್ ರೆಡ್ಡಿ  ಸೇರಿದಂತೆ 13 ಸದಸ್ಯರು ರಾಜೀನಾಮೆ ನೀಡಿದ್ದಾರೆ.



Join Whatsapp