Home Uncategorized ಕೊಡಗಿನಲ್ಲಿ 138 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಕೊಡಗಿನಲ್ಲಿ 138 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ 138 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪ್ರಸ್ತುತ 526 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.4.41 ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ. 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Join Whatsapp
Exit mobile version