Home ಕರಾವಳಿ ದಕ್ಷಿಣ ಕನ್ನಡ: ಶಾಲಾ ಕಾಲೇಜು ಆವರಣದಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರೆಸಿದ ಜಿಲ್ಲಾಡಳಿತ

ದಕ್ಷಿಣ ಕನ್ನಡ: ಶಾಲಾ ಕಾಲೇಜು ಆವರಣದಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರೆಸಿದ ಜಿಲ್ಲಾಡಳಿತ

ಮಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ತಲೆದೋರಿರುವ ಸಮಸ್ಯೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರೆಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಆದೇಶಿಸಿದ್ದಾರೆ.

ಮಾರ್ಚ್ 14 ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 19ರ ಸಾಯಂಕಾಲ 6 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿರುವ ಎಲ್ಲ ಶಾಲಾ ಕಾಲೇಜುಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಐಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ತಿಳಿಸಿದ್ದಾರೆ.

Join Whatsapp
Exit mobile version